ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ. ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್‌ಪೆಕ್ಟರ್ ಎಸ್.ದೊರೆಸ್ವಾಮಿ …

