ಮೈಸೂರು: ಎಚ್.ಡಿ.ತಾಲ್ಲೂಕಿನ ವಿವಿಧೆಡೆ ಐಸ್‌ಕ್ರೀಮ್ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಿದ್ದಾರೆ.…