Mysore
30
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

h d kote

Homeh d kote

ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ ಹಿಂಭಾಗವಿರುವ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದೆ. ಇದನ್ನು ಓದಿ: ಪದೇ ಪದೇ ಜಾನುವಾರಗಳ ಮೇಲೆ …

h d kote news

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆಯುತ್ತಾ ಬಂದಿದ್ದರೂ ಶವ ಸಂಸ್ಕಾರಕ್ಕಾಗಿ ಸ್ಮಶಾನ ಇಲ್ಲದೆ ಗ್ರಾಮಸ್ಥರು ಶವವಿಟ್ಟು ಪರದಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಂಬಳ್ಳಿ ಗ್ರಾಮದಲ್ಲಿ ಸುಮಾರು …

leopar died

ಎಚ್.ಡಿ.ಕೋಟೆ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಎಚ್.ಮಟಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮಂಗಳವಾರ ರಾತ್ರಿ ಸುಮಾರು ೯ರ ಸಮಯದಲ್ಲಿ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಹೋಗಲು ಚಿರತೆ ರಸ್ತೆ ದಾಟುತ್ತಿದ್ದಾಗ ವಾಹನ …

Taraka Dam

ಎಚ್.ಡಿ.ಕೋಟೆ: ತಾಲ್ಲೂಕಿನ ತಾರಕ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನೆರೆ ಭೀತಿಯಲ್ಲಿದ್ದಾರೆ. ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ …

ಎಚ್.ಡಿ.ಕೋಟೆ: ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರವಿ ಸಂತು ಬಳಗದ ವತಿಯಿಂದ ಮೂಲಭೂತ ಸೌಕರ್ಯ ಒದಗಿಸಲಾಯಿತು. ಶಾಲೆಗೆ ರವಿ ಸಂತು ಬಳಗದ ಪರವಾಗಿ ರಮೇಶ್ ನಾಗರಾಜ ಅವರ ಕುಟುಂಬದ ಹೆಸರಲ್ಲಿ ಸಮಗ್ರ ಅಭಿವೃದ್ಧಿ ಸಂಸ್ಥಾಪಕರಾದ ಡಾಕ್ಟರ್ ಸ್ನೇಹ ರಾಕೇಶ್ ಅವರ …

ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್‌ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು. ಈ ವೇಳೆ …

- ರಶ್ಮಿ ಕೋಟಿ ಕೈಯಲ್ಲಿ ಸ್ಮಾರ್ಟ್‌ ಫೋನ್‌ ಇಲ್ಲ, ಹಳ್ಳಿಯಲ್ಲಿ ಡೇಟಾ ಸಿಗಲ್ಲ ಎಚ್.ಡಿ. ಕೋಟೆ ಹತ್ತಿರದ ಬಿ.ಮಟಕೆರೆ ಗ್ರಾಮ. ಈ ಹಳ್ಳಿಗೆ ಪ್ರತಿದಿನ 10 ಕಿ.ಮೀ.ಗಳಷ್ಟು ದೂರ ಕಾಲ್ನಡಿಗೆಯಲ್ಲಿ ನಡೆದು, ಸೋಲಿಗ ಜನಾಂಗದವರ ಮನೆಗಳಿಗೆ ಹೋಗಿ ಅವರಿಗೆ ಸಮಯಕ್ಕೆ ಸರಿಯಾಗಿ …

ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ"ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ …

karnataka rains

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ …

Stay Connected​
error: Content is protected !!