Mysore
26
scattered clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

h d kote

Homeh d kote

ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್‌ ಬೋರ್ಡ್‌ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇನ್ನೂ ಅನೇಕ ಚಿರತೆಗಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು …

ಮೈಸೂರು : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯನ್ನು ಪೊಲೀಸ್‌ ದಫೇದಾರ್ ಸಾ.ನಾ.ಗೋವಿಂದರಾಜು ಅವರು ರಕ್ಷಣೆ ಮಾಡಿ ‌ಮಾನವೀಯತೆ ಮೆರೆದಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೃಹಿಣಿಯೊಬ್ಬರು ಮದ್ಯರಾತ್ರಿಯಲ್ಲಿ ವಿಷ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ ಗಡಿ ಭಾಗವಾದ ಆನೆ ಮಾಳ ಗ್ರಾಮಕ್ಕೆ ದಿಢೀರ್‌ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್‌ ಅವರು, ಲೈಸೆನ್ಸ್‌ ಇಲ್ಲದ ಹೋಟೆಲ್‌ ಹಾಗೂ ಬೇಕರಿಗಳಿಗೆ ನೋಟಿಸ್‌ ನೀಡಿದ್ದಾರೆ. ಈ ವೇಳೆ ಬೇಕರಿ ಮಾಲೀಕರಿಗೆ ಖಡಕ್‌ ಎಚ್ಚರಿಕೆ …

ಎಚ್.ಡಿ.ಕೋಟೆ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ದೇವಲಾಪುರ ಗ್ರಾಮದ ಗೀತಾ ಎಂಬುವವರೇ ಮೃತಪಟ್ಟ ಗರ್ಭಿಣಿಯಾಗಿದ್ದು, ಮೃತದೇಹದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಮೃತದೇಹ ನೀಡಲು …

ಎಚ್.ಡಿ.ಕೋಟೆ: ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಕಳಸೂರು ಗ್ರಾಮದ ನಿವಾಸಿ ಅನಿಲ್‌ ಎಂಬುವವರಿಗೆ ಆರ್.ಧ್ರುವನಾರಾಯಣ್‌ ಅಭಿಮಾನಿ ಬಳಗದ ಸದಸ್ಯರು ಧನ ಸಹಾಯ ಹಾಗೂ ಆಹಾರ ಕಿಟ್‌ ವಿತರಣೆ ಮಾಡಿದರು. ಕಳಸೂರು ಗ್ರಾಮದ ಅನಿಲ್‌ ಎಂಬುವವರು ಕಳೆದ ಕೆಲ ವರ್ಷಗಳಿಂದ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಎರಡು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಇದೀಗ ಮತ್ತೆ ತನ್ನ ಆರ್ಭಟ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಸಮರ್ಪಿಸಿದರು. ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲಿಗೆ ಮಂಡ್ಯ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್‌ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸೀತೆ ಎಂಬುವವರ ಮನೆ ಮುಂದೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಮನೆಯ ಮುಂಭಾಗ ಮತ್ತು …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್‌ ಶ್ರೀನಿವಾಸ್‌ ಅವರು, ನಾಡಪ್ರಭು ಕೆಂಪೇಗೌಡರು ವಿಶ್ವದಲ್ಲೇ ಹೆಸರುವಾಸಿಯಾದ ಬೆಂಗಳೂರಿನ ನಿರ್ಮಾತೃ ಆಗಿದ್ದಾರೆ. 16ನೇ ಶತಮಾನದಲ್ಲಿಯೇ ಬೆಂಗಳೂರಿನ ದೂರದೃಷ್ಟಿಯಲ್ಲಿಯೇ ಬೆಂಗಳೂರಿಗೆ ದೂರದೃಷ್ಟಿಯುಳ್ಳ ಚೌಕಟ್ಟನ್ನು …

Stay Connected​
error: Content is protected !!