Mysore
29
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

h d kote

Homeh d kote

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ …

ಎಚ್.ಡಿ.ಕೋಟೆ: ನಾನು ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ಇಂದಿನಿಂದ ಕ್ಷೇತ್ರದಲ್ಲಿ ಜನಸಾಮಾನ್ಯರ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ೧೫ ದಿನಗಳ ಹಿಂದೆ ನಾನು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ನಡೆಸಿದ ಗ್ರಾಮ …

ಎಚ್.ಡಿ.ಕೋಟೆ ಠಾಣೆ ಅಭಿವೃದ್ಧಿಗೆ ನೆರವಾದ ಬಸವರಾಜು, ಸಿಬ್ಬಂದಿಗೆ ಸಾರ್ವಜನಿಕರ ಮೆಚ್ಚುಗೆ ಮಂಜು ಕೋಟೆ ಹೆಚ್.ಡಿ.ಕೋಟೆ: ಯಾವುದೇ ಒಬ್ಬ ಅಧಿಕಾರಿ ಇಲಾಖೆಗೆ ಮತ್ತು ತಾಲ್ಲೂಕಿಗೆ ಏನಾದರೂ ಸೇವೆ ಸಲ್ಲಿಸಬೇಕೆಂಬ ಛಲ ಇದ್ದರೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಡೆಯುತ್ತವೆ ಎಂಬುದಕ್ಕೆ ಪಟ್ಟಣದ ಇಲ್ಲೊಂದು ಪೊಲೀಸ್ …

ಮೈಸೂರು : ಹೆಚ್‌ ಡಿ ಕೋಟೆ ಕ್ಷೇತ್ರದ ಸರಗೂರು ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಆನಂದ ನಾಯಕ್ ವರ್ಗಾವಣೆ ಹೊಂದಿದ್ದಾರೆ.  ಬೆಂಗಳೂರಿನ ಏರ್ಪೋರ್ಟ್ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು ತಿರುವು ಹಾಗಿರುವ ಸ್ಥಳಕ್ಕೆ ಸರ್ಕಾರ ಇನ್ನು ಯಾರನ್ನು ನೇಮಕ ಮಾಡಿಲ್ಲ 20 ತಿಂಗಳ ಹಿಂದೆ …

ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು ಮಂಜು ಕೋಟೆ ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ …

ಮೈಸೂರು : ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಇಂದು ಅದ್ದೂರಿಯಾಗಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ, ಇದು ಹುಟ್ಟಿದ್ದು ಯಾವಾಗ? ಹೇಗೆ ಹುಟ್ಟಿದೆ? ಇದು …

ಹೆಚ್.ಡಿ.ಕೋಟೆ: ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ತಾಲ್ಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾದೇಗೌಡ ಮತ್ತು ರವಿ ಎಂಬವರ ಜಮೀನಿನಲ್ಲಿ ಹಾಡಹಗಲೇ ಮೇಯುತ್ತಿದ್ದ ಹಸುವಿನ ಮೇಲೆ ಹುಲಿೊಂಂದು ದಾಳಿ ನಡೆಸಿ ತಿಂದು ಹಾಕಿದೆ. ಇದನ್ನು ಗಮನಿಸಿದ …

Stay Connected​
error: Content is protected !!