h.d.kumaraswamy

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 months ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಾತನಾಡಿದ…

2 months ago

ವಿಕಲಚೇತನ ಉದ್ಯೋಗಿಗಳ ಜೊತೆ 7ನೇ ಸಂಕ್ರಾಂತಿ ಹಬ್ಬ ಆಚರಿಸಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ…

2 months ago

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ, ಪದ್ಮನಾಭನಗರದಲ್ಲಿ: ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ

ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್‌ ಮಾಡುತ್ತಿದ್ದಾರೆ…

2 months ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.…

3 months ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ…

3 months ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ…

4 months ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ.…

4 months ago

ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ…

4 months ago

ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

5 months ago