ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ…
ಬೆಂಗಳೂರು: ಸಿಬಿಐ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಒಬ್ಬ ಭ್ರಷ್ಟಾಧಿಕಾರಿಯಾಗಿದ್ದಾರೆ. ಇಂತಹ ದರೋಡೆಕೋರ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಟ್ಟುಕೊಂಡು ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ…
ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು,…
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು…
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ…
ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ…
ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ…
ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ…
ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ…
ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.…