Mysore
27
broken clouds

Social Media

ಗುರುವಾರ, 28 ಮೇ 2026
Light
Dark

h.d.kumaraswamy

Homeh.d.kumaraswamy

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್‌ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಮುಖಂಡ ರಮೇಶ್‌ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ …

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆಯುವ ಮುನ್ನವೇ ಅನೇಕ ನಿವೇಶನಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದು, ದಾಖಲೆ ಸಹಿತ ಮಾಹಿತಿಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ …

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್‌ …

ಬೆಂಗಳೂರು: ಸಿಬಿಐ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್‌ ಒಬ್ಬ ಭ್ರಷ್ಟಾಧಿಕಾರಿಯಾಗಿದ್ದಾರೆ. ಇಂತಹ ದರೋಡೆಕೋರ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಟ್ಟುಕೊಂಡು ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದಲ್ಲಿ ಸರಣಿ ಅಪರಾಧಗಳನ್ನು ಎಸಗಿರುವ ಒಬ್ಬ ಭ್ರಷ್ಟ …

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು …

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸವಾಲು ಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ …

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿ ಅವರೇ ಮಾಡಿಸಿರಬಹುದು. ನಾನು ಕೂಡ ಅವರ ಮೇಲೆ …

Stay Connected​
error: Content is protected !!