Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

h.d.kumaraswamy

Homeh.d.kumaraswamy

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್‌ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ …

ಬೆಂಗಳೂರು: ನಾನು ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇನೆ. ಡಿಕೆಶಿಯಂತೆ ಕಾನೂನು ವಿರೋಧಿ ಕೆಲಸ ಮಾಡಲ್ಲ ಎಂದು ಡಿಕೆಶಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಕಸದ ಟೆಂಡರ್‌ನಲ್ಲೂ ಕಿಕ್‌ ಬ್ಯಾಕ್‌ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ …

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನೂ ಕೂಡ …

ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪಡೆಯಲು ಪೆನ್ನು ಪೇಪರ್‌ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ಕೊಟ್ಟಿದ್ದಾರೆ. ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಸಮಿತಿಯಲ್ಲಿ ಎಚ್‌ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ಹಣಕಾಸು …

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್‌ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ …

ರಾಮನಗರ: ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ. ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ, ವದಂತಿಗಳ ಕೇಂದ್ರ ಬಿಂದುವೂ ಆಗಿದೆ. ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್‌ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ …

Stay Connected​
error: Content is protected !!