ದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಸಾಧಿಸಲು ಎಚ್.ಡಿ.ಕುಮಾರಸ್ವಾಮಿ ಬಿಗ್ …


