Mysore
30
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

h.d.kumaraswamy

Homeh.d.kumaraswamy

ಮಂಡ್ಯ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ ಗೇಟ್‌ ಮುರಿದು ಹೋಗಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಗದ್ದೆಯಲ್ಲಿ ನಾಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ರಭಸಕ್ಕೆ ಗೇಟ್‌ ಕೊಚ್ಚಿಕೊಂಡು ಹೋಗಿದ್ದು, …

ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಗದ್ದೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಿದ್ದಾರೆ. …

ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ …

ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಕಿಡಿಕಾರಿದರು. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು. …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್‌ ಅಹಮ್ಮದ್‌ಗೆ ಮಾಜಿ ಸಚಿವ ಸಾ.ರಾ.ಮಗೇಶ್‌ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಎಚ್‌ಡಿಕೆ ಅವರ ಪ್ಯಾಂಟ್‌ ಒಳಗೆ ಖಾಕಿ ಚಡ್ಡಿ ಇದೆ ಎಂದು ಜಮೀರ್‌ ಅಹಮ್ಮದ್‌ ಲಘುವಾಗಿ ಮಾತನಾಡಿದ್ದರು. ಈ …

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ತಪ್ಪು ಮಾಡಿರುವುದು ನಾನಲ್ಲ ಅವರು. ಕಳೆದ ಕೆಲ ದಿನಗಳಿಂದ ನನ್ನನ್ನು ಗುಣಗಾನ ಮಾಡುತ್ತಿದ್ದಾರೆ. …

ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, …

ಚನ್ನಪಟ್ಟಣ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಮೂರನೇ …

ಬೆಂಗಳೂರು: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಹಾಗೂ ನಿವೇಶನಗಳನ್ನು ಡಿ.ಕೆ.ಶಿವಕುಮಾರ್‌ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಮೈಸೂರು ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಪಾದಯಾತ್ರೆ ಕೈಗೊಂಡಿರುವ ಬಿಜೆಪಿ-ಜೆಡಿಎಸ್‌ ನಾಯಕರು ಪಾದಯಾತ್ರೆ …

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ …

Stay Connected​
error: Content is protected !!