ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಪ್ಪನಿಂದಲೇ ಮಗನಿಗೆ ಸೋಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ನೂತನ …