Mysore
29
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

h.d.kumaraswamy

Homeh.d.kumaraswamy

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ. ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಕಿತ್ತೂರು ಕರ್ನಾಟಕ …

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಮಾಜಿ ಎಂಎಲ್‌ಸಿ ಎಚ್.ಎಂ.ರಮೇಶ್‌ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷರ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು …

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಲಾಷೆ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. ಜೆ.ಪಿ.ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಪ್ರಾದೇಶಿಕ ಪಕ್ಷ. ಬಿಜೆಪಿ …

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಕಾರಣಕ್ಕೆ …

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ನಿಮಗೆ ಒಕ್ಕಲಿಗರ ಮೇಲೆ ಪ್ರೀತಿ ತೋರಿಸುವುದಕ್ಕೆ ಇದು ಸಕಾಲ, ಕೂಡಲೇ ಕುರ್ಚಿ ತ್ಯಜಿಸಿ …

2028 karnataka assembly election

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ …

small food processing enterprises to be established in the state Chaluvarayaswamy

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ ತೆರೆಯಲು 105 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಸಿದ್ದ ಎಂದು ಪತ್ರ ಬರೆದಿರುವ ಕೈಗಾರಿಕಾ ಸಚಿವ ಎಂ ಬಿ …

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ವಿಜಯಪುರದಲ್ಲಿ ಫೆ.27ರಂದು ಪಕ್ಷದ ಬೆಳ್ಳಿ ಹಬ್ಬದ ಆಚರಣೆ ಮಾಡಲು ಜೆಡಿಎಸ್ ಸಿದ್ಧತೆ ನಡೆಸಿದೆ. ಜೊತೆಗೆ ರಾಜಧಾನಿ ಬೆಂಗಳೂರಿನಲ್ಲಿ …

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮುಂದೆ ಪದೇ ಪದೇ ಜಿಟಿ ದೇವೇಗೌಡ ಹೆಸರನ್ನ …

Kumaraswamy

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯಗೆ ಏನ್ ತಂದರು? ರಾಜ್ಯಕ್ಕೆ ಏನು …

Stay Connected​
error: Content is protected !!