ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. …
ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ …
ಮೈಸೂರು: ಜೆಡಿಎಸ್‌ನ 9 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ …
ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ …
ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು …
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಹಸ್ತಾಂತರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇತ್ತೀಚೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ಜಿಲ್ಲಾ ಮತ್ತು …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಮುಂದಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೆಡಿಎಸ್ ಭದ್ರಕೋಟೆಯಾದ ಹಾಸನದ ಮೇಲೆ ಕಣ್ಣಿಟ್ಟು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಶಕ್ತಿ …