ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮದ್ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ …










