ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …