ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ದಸರಾದಲ್ಲಿ ಸಿಎಂ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದು ಬಿಟ್ಟರೆ ಮತ್ತೆ ಅವರನ್ನು …






