ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ …