ಹಾಸನ: ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸಿ, ಕುದುರೆಮುಖ ಕಂಪೆನಿ, ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …