ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾರೀ ಮಟ್ಟದ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದು, ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡಿದೆ. ಎಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಸತೀಶ್ ಜಾರಕಿಹೊಳಿಯನ್ನು ಆಹ್ವಾನಿಸಿದ್ದರೆಂದು …