Mysore
16
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

H.D. Revanna

HomeH.D. Revanna

ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್‌ ಮೀಟ್‌ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ …

H.D. Revanna visits Chamundi Hill

ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ " ಬಿ- ರಿಪೋರ್ಟ್" ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ …

ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …

ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೇಲೆ ಯಾರೂ ಕೂಡ ರಾಜಕೀಯವಾಗಿ ದೂರು ಕೊಟ್ಟಿಲ್ಲ. …

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್‌ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ …

ಹಾಸನ: ಅರಸೀಕೆರೆ ನಗರಸಭೆ ವಾರ್ಡ್‌ಗಳ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆಯಾಗಿರುವ ಹಾಸನದಲ್ಲೂ ಕಾಂಗ್ರೆಸ್‌ ಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬಿಗ್‌ ಶಾಕ್‌ ನೀಡಿದೆ. ಕಳೆದ ನವೆಂಬರ್.‌23ರಂದು ಅರಸೀಕೆರೆ ನಗರಸಭೆಯ 8 ವಾರ್ಡ್‌ಗಳಿಗೆ …

ಹಾಸನ: ಶ್ರೇಯಸ್‌ ಪಟೇಲ್‌ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ. ಈ ಬಗ್ಗೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಶ್ರೇಯಸ್‌ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. …

ಬೆಂಗಳೂರು: ಅತ್ಯಾಚಾರ ಆರೋಪ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಯ ವಾದ ಪ್ರತಿವಾದ ಮುಗಿದಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ …

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ಆ ಸ್ಥಾನವನ್ನು ಡಿಕೆಶಿಗೆ …

ಹಾಸನ: ಜೆಡಿಎಸ್‌ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಜೆಡಿಎಸ್‌ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸೂರಜ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಸೂರಜ್‌ ರೇವಣ್ಣ ಆಪ್ತ ಶಿವಕುಮಾರ್‌ ಎಂಬುವವರು ಹೊಳೆನರಸೀಪುರ ಪೊಲೀಸ್‌ …

  • 1
  • 2
Stay Connected​
error: Content is protected !!