ಹಾಸನ: ಜೆಡಿಎಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಜೆಡಿಎಸ್ ಎಂಎಲ್‌ಸಿ ಡಾ.ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸೂರಜ್ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ಪೊಲೀಸ್ …






