ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತುರದಿಂದ ನಿರೀಕ್ಷಿಸುತ್ತಿರುವ ಅನ್ನಭಾಗ್ಯ ಯೋಜನೆಯು ಈ ಮೊದಲು ಪ್ರಕಟಿಸಿದ್ದಂತೆ ಜು. 1ರ ಬದಲಿಗೆ ಆ. 1ರಿಂದ ಆರಂಭವಾಗಲಿದೆ…