ಮೈಸೂರು: ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದ್ದು, ರೈತರು ಕಟ್ಟಿರುವ ಹಣವನ್ನು ಅಲ್ಲಿನ ಕಾರ್ಯದರ್ಶಿ ಕೊಂಡೊಯ್ದಿದ್ದಾನೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.…