Mysore
23
scattered clouds

Social Media

ಶನಿವಾರ, 31 ಜನವರಿ 2026
Light
Dark

H vishvanath

HomeH vishvanath

ಮೈಸೂರು : ಡಿ.ಕೆ.ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಶ್ರಮ ಅಧಿಕವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲೇಬೇಕು. ಅಧಿಕಾರ ಬಿಟ್ಟುಕೊಡುವ ಬಗ್ಗೆ ಒಪ್ಪಂದ ಆಗಿಲ್ಲದಿದ್ದರೆ ಚಾಮುಂಡೇಶ್ವರಿ ಎದುರು ಪ್ರಮಾಣ ಮಾಡಲಿ ಎಂದು ವಿಧಾನಪರಿಷತ್ ಸದಸ್ಯಎ.ಎಚ್.ವಿಶ್ವನಾಥ್ ಆಗ್ರಹಿಸಿದರು. ನಗರದ ಜಲದರ್ಶಿನಿ …

h vishvanath

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಬಹಳ ಒತ್ತಾಯವಿದೆ.‌ ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕುರುಬರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ …

ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ …

ಮೈಸೂರು: ನಟ ದರ್ಶನ್‌ ಮೇಲೆ ಅಂಧಾಭಿಮಾನ ಎಷ್ಟು ದಿನ ಇರುತ್ತೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ದರ್ಶನ್‌ ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪರ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರು, ರಾತ್ರಿಯೆಲ್ಲಾ ನಿದ್ದೆ ಮಾಡದೇ ಕಂಗಾಲಾಗಿದ್ದಾರೆ. ಒಂದೆಡೆ …

ಮೈಸೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿರುವ ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬುಧವಾರ …

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು …

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ …

Stay Connected​
error: Content is protected !!