ಮೈಸೂರು : ಸಿಎಂ ಸಿದ್ದರಾಮಯ್ಯ ನಿನ್ನೆ(ಏ.24) ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಕೂಡ ಬೇರೆ ಬೇರೆ ಕಡೆ ಸಚಿವ ಸಂಪುಟ ಸಭೆ ಮಾಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ ಎಂದು …
ಮೈಸೂರು : ಸಿಎಂ ಸಿದ್ದರಾಮಯ್ಯ ನಿನ್ನೆ(ಏ.24) ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಕೂಡ ಬೇರೆ ಬೇರೆ ಕಡೆ ಸಚಿವ ಸಂಪುಟ ಸಭೆ ಮಾಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ ಎಂದು …
ಮೈಸೂರು: ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ಬಜೆಟ್ …
ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ …
ಮೈಸೂರು: ಸಿದ್ದರಾಮಯ್ಯ ಸಿಎಂ ಅದಾಗಲೆಲ್ಲಾ ಬೆಂಗಳೂರು ಅರಮನೆ ವಿಚಾರಕ್ಕೆ ಮೈಸೂರು ಮಹಾರಾಜರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.25) ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್ ಲೇಸ್ ಪರ್ಸನ್. ಬೇಜವಾಬ್ದಾರಿ ಮನುಷ್ಯ, ಈ ಬೇಜವಾಬ್ದಾರಿಯಿಂದಲೇ ಇಷ್ಟೊಂದು ತೊಂದರೆ ತಂದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಜೆಡಿಎಸ್‌ನಲ್ಲಿ ಸಿದ್ದರಾಮಯ್ಯ ಇದ್ದಾಗ ಕಾಂಗ್ರೆಸ್ ಬಗ್ಗೆ ಕಟುವಾಗಿ ಟೀಕಿಸುತ್ತಿದ್ದರು. ಬಳಿಕ ಜೆಡಿಎಸ್‌ನಿಂದ ಅವರನ್ನು ಹೊರ …
ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ …
ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಎಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ಸುಪ್ರೀಂಕೋರ್ಟ್‌ಗೆ ಹೋದ್ರು …
ಮೈಸೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಮಂತ್ರಿಗಳು ಸುಮ್ಮನೆ ಭಾಷಣ ಮಾಡುತ್ತಾರೆ ಅಷ್ಟೇ. ಈ ರೀತಿಯ …
ಮೈಸೂರು: ದಸರಾ ಮಹೋತ್ಸವದ ಆಚರಣೆಗೆಂದು ಸರ್ಕಾರವೇ 40 ಕೋಟಿ ರೂ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆ ಆರಂಭಗೊಂಡಿದ್ದು, ದಸರಾ …