ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. …