ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’…