Mysore
20
overcast clouds
Light
Dark

hadu padu

Homehadu padu

ಹನಿ ಉತ್ತಪ್ಪ ಮೈಸೂರೇ ಹಾಗೆ, ಇಲ್ಲಿ ಕಾಣುವ ಸಾಂಸ್ಕೃತಿಕ ವೈವಿಧ್ಯ ಇಡೀ ನಾಡನ್ನು ಪ್ರತಿನಿಧಿಸಬಲ್ಲಷ್ಟು ಶ್ರೀಮಂತ. ನಮಗಿಲ್ಲಿ ಹಾದಿ ಬೀದಿಯ ಮೇಲೆ ನೃತ್ಯ ಕಲಾವಿದರು ಹಾಡುಗಾರರು ಶರಣರು ತತ್ವಪದಕಾರರು ದೈವಭಕ್ತರು ನಾಸ್ತಿಕರು ಮಂಟೇಸ್ವಾಮಿಗಳು ಎಲ್ಲರೂ ಅಡ್ಡಾಡುತ್ತಾ ನೋಡಲು ಸಿಗುತ್ತಾರೆ. ಇಲ್ಲಿ ಗಾಳಿಯಲ್ಲೂ …

ಇವರು ಮೈಸೂರಿನ ಕಾಷ್ಠಶಿಲ್ಪಿ ಕುವಾರ್ ಚಂದ್ರನ್. ಐದು ವರ್ಷದ ಬಾಲಕನಿರುವಾಗ ಕೇರಳದ ತಿರುವನಂತಪುರದಿಂದ ತಂದೆ ನಾಗಪ್ಪ ಆಚಾರಿಯವರೊಂದಿಗೆ ಮೈಸೂರಿಗೆ ಬಂದು ಮರಕ್ಕೆ ಉಳಿ ಹಿಡಿಯಲು ತೊಡಗಿದ ಇವರಿಗೆ ಈಗ ಐವತ್ತಾರು ವರ್ಷ. ದೇವಾನುದೇವತೆಗಳನ್ನೂ, ಶಿಲಾಬಾಲಿಕೆಯರನ್ನೂ ಕಣ್ಣಿಗೆ ಕಟ್ಟುವ ಹಾಗೆ ಒಣಮರದಲ್ಲಿ ಜೀವ …

ಬೆಳಗಿನ ಖಾಲಿತನ ಸರಿಸಿಟ್ಟ ಮನೆಯಂಗಳ ಬೈಗಿನಲ್ಲಿ ಗಾಳಿಪಟ ತಾಂರಿಗಾಗಿ ಮಕ್ಕಳ ದಂಡಿನ ಗೌಜಿನಲ್ಲಿರುತ್ತಿತ್ತು. ಪತ್ರಿಕೆ ಹರಿದು, ಅನ್ನ ನುರಿದು ಅಂಟಾಗಿಸಿ, ಹಿಡಿಕಡ್ಡಿಗಳನ್ನು ಅಲ್ಲಲ್ಲಿ ಒತ್ತಿಟ್ಟು, ಸ್ಕೆಚ್ ಪೆನ್‌ನಲ್ಲಿ ಎರಡು ಕಣ್ಣರಳಿಸಿ, ಉದ್ದಕ್ಕೆ ಬಾಲ ಜೋತು ಬಿಟ್ಟ ಗಾಳಿಪಟ ಹಕ್ಕಿಗಳಲ್ಲೇ ವಿಶೇಷ ಅಂತೆನಿಸುತ್ತಿತ್ತು. …

    -ಅನುಷ್ ಶೆಟ್ಟಿ anushshetty31@gmail.com ಹೀಗೆ ಏನಾದರೊಂದನ್ನು ಬರೆಯುವುದು ಸುಲಭ. ಅಂತೆಯೇ ಹೀಗೆ ಏನಾದರೊಂದನ್ನು ಬರೆಯುವುದು ಕಷ್ಟ. ತಟ್ಟೆಯಲ್ಲಿರುವ ತಿನಿಸುಗಳಲ್ಲಿ ಬಹಳ ಇಷ್ಟವಾದ ಆ ಒಂದು ತಿನಿಸನ್ನು ಕಡೆಯಲ್ಲಿ ತಿನ್ನಲು ಉಳಿಸುವಂತೆ ಕೆಲವೊಮ್ಮೆ ಬರಹಕ್ಕೆ ಕೈಹಾಕುವ ಮುನ್ನ ಇತರೆ ಕೆಲಸಗಳನ್ನು …

ಅವಳ ಕೋಪದ ಕಟ್ಟೆಯೊಡೆದು, ‘ಕತ್ತೆ, ಇಲ್ಲಿ ಕಾದಂಬರಿಯ ಪಾತ್ರಗಳನ್ನು ಕಟ್ಟಿಹಾಕಲಾರದೇ ನಾನು ಪಡಿಪಾಟಲು ಪಡುತ್ತಿದ್ದರೆ ಇವನದು ಕಂಗ್ರಾಟ್ಸ್ ಅಂತೆ. ಮೊದಲು ಕಥೆ ಮುಗಿಸೋದು ಹೇಗೆ ಹೇಳು? ಮತ್ತೆ ಉಳಿದೆಲ್ಲ ಮಾತು’ ಎಂದು ಅಬ್ಬರಿಸಿದಳು. ಗೌರವ ತಣ್ಣಗೆ ನುಡಿದ, ‘ಲೋಕ ಹೇಳಿದಂತೆಲ್ಲ ಕೇಳಲು …

ಇವರು ಮಂಡ್ಯ ಜಿಲ್ಲೆ ದುದ್ದ ಹೋಬಳಿ ಮಲ್ಲಾಯನಕಟ್ಟೆಯ ಹಾಡುಗಾರ್ತಿ ನಾಟಿ ಸಾಕಮ್ಮ. ನಾಟಿ ಸಾಕಮ್ಮ ಅಂತ ಇವರ ಹೆಸರು ಯಾಕೆ ಅಂದರೆ ಇವರ ಊರಿನಲ್ಲಿ ಬಹಳ ಮಂದಿ ಸಾಕಮ್ಮಂದಿರು ಇದ್ದಾರೆ. ಆದರೆ ನಾಟಿ ಹಾಕುವಾಗ ಹಾಡು ಹೇಳುವ ಸಾಕಮ್ಮ ಇವರೊಬ್ಬರೇ. ಹಾಗಾಗಿ. …

ಒಂದು ಕಾಲದಲ್ಲಿ ಮೈಸೂರಿನ ಸಯ್ಯಾಜಿರಾವ್ ರಸ್ತೆ- ಸರ್ದಾರ್ ಪಟೇಲ್ ರಸ್ತೆಗಳು ಸೇರುವ ಒಂದು ಮೂಲೆಯಲ್ಲಿ ಪೆನ್ನು ಮಾರುತ್ತಾ, ಬಾನ್ಸುರಿ ನುಡಿಸುತ್ತಾ ಜನಸಂದಣಿಯನ್ನು ಅಯಸ್ಕಾಂತದಂತೆ ಸೆಳೆಯುತ್ತಿದ್ದ ಶ್ರೀಯುತ ದಿನೇಶ್ ಚಂದ್ರ ಮಿಶ್ರಾ ಅವರಿಗೆ ಈಗ ೮೫ ವರ್ಷ! ಈಗ ಇವರ ಬಾನ್ಸುರಿಯ ಸದ್ದು …

ಅಂತೂ ಇಂತೂ ದಸರಾ  ಮುಗಿದಿದೆ. ಹಿರಿಯರು-ಕಿರಿಯರು ಎಲ್ಲರೂ ಮೈಸೂರಿನ ಊರ ತುಂಬಾ ರಾತ್ರಿಯಿಡೀ ಓಡಾಡಿದ್ದಾರೆ. ನಾನೂ ನನ್ನವಳ ಕೈಹಿಡಿದು ಓಡಾಡಿದ್ದೇನೆ. ಸೆಲ್ಛಿ ಎಂದರೆ ಮುಖ ಗಂಟುಹಾಕುವ ನಾನು, ನನ್ನವಳ ಪ್ರೀತಿಯ ಆದೇಶದ ಮೇರೆಗೆ ಹಲ್ಲುಕಿರಿದು ನೂರಾರು ಜೋಡಿ-ಸೆಲ್ಛಿಗಳನ್ನು ಕ್ಲಿಕ್ಕಿಸಿದ್ದೇನೆ! ನಾನು ಮೊದಲ …

ಭಾರತದ ಪಾರಂಪರಿಕ ಬೇಟೆ ಪಕ್ಷಿಗಳಲ್ಲಿ ಪ್ರಮುಖವಾದ ಗೌಜಿಗ, ದುಂಡು ಕೋಳಿ ಹಾಗಿರುವ ನೆಲದ ಮೇಲೆ ವಾಸಿಸುವ ಪಕ್ಷಿ. ಬೂದುಗಂದು ಬಣ್ಣದ ಇದು ಮಣ್ಣಿನಲ್ಲಿ ಬೆರೆತಾಗ ಗುರುತಿಸಲು ಅಸಾಧ್ಯ, ತನ್ನ ಗೌಜು -ಗದ್ದಲಕ್ಕೆ ಹೆಸರುವಾಸಿಯಾದ ಇದರ ಸದ್ದೇ ಇದರ ಇರವನ್ನು ತೋರಿಸುವುದು. ಭಾರತದ …

ದೇವಿ ಮಹಾತ್ಮೆಯನ್ನು ಓದುತ್ತಾ ಅದಕ್ಕೆ ಸಂಬಂಧಪಟ್ಟ ಕಥೆ ಪುರಾಣಗಳನ್ನೆಲ್ಲಾ ಕಲೆ ಹಾಕುತ್ತಾ ವ್ಯಾಖ್ಯಾನಿಸುತ್ತ ಇದ್ದೆ. ಪ್ರತಿಯೊಂದು ಕಥೆಯಲ್ಲೂ ದೇವಿಯ ವ್ಯಕ್ತಿತ್ವ ವಿಸ್ಮಯಕಾರಕ. ಅವಳ ನಡವಳಿಕೆ ಮಾತು ನಗೆ ಕೋಪ ಕರುಣೆ ಪ್ರೀತಿ ಎಲ್ಲವೂ ಅನಿರೀಕ್ಷಿತ ಮತ್ತು ಆಶ್ಚರ್ಯಜನಕ. ದೇವಿಯನ್ನು ಕೇವಲ ಹೆಣ್ಣು …