ಹನಿ ಉತ್ತಪ್ಪ ಮೈಸೂರೇ ಹಾಗೆ, ಇಲ್ಲಿ ಕಾಣುವ ಸಾಂಸ್ಕೃತಿಕ ವೈವಿಧ್ಯ ಇಡೀ ನಾಡನ್ನು ಪ್ರತಿನಿಧಿಸಬಲ್ಲಷ್ಟು ಶ್ರೀಮಂತ. ನಮಗಿಲ್ಲಿ ಹಾದಿ ಬೀದಿಯ ಮೇಲೆ ನೃತ್ಯ ಕಲಾವಿದರು ಹಾಡುಗಾರರು ಶರಣರು ತತ್ವಪದಕಾರರು ದೈವಭಕ್ತರು ನಾಸ್ತಿಕರು ಮಂಟೇಸ್ವಾಮಿಗಳು ಎಲ್ಲರೂ ಅಡ್ಡಾಡುತ್ತಾ ನೋಡಲು ಸಿಗುತ್ತಾರೆ. ಇಲ್ಲಿ ಗಾಳಿಯಲ್ಲೂ …