ಮೈಸೂರು : ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು…