ಇವರು ಬುಡಬುಡಿಕೆಯ ಕುನ್ನಪ್ಪ ಅಲಿಯಾಸ್ ಹನುಮಂತಪ್ಪ. ಕಳೆದ ಎರಡು ಮೂರು ವರ್ಷಗಳಿಂದ ಮೈಸೂರಿನ ಬೀದಿಗಳಲ್ಲಿ ಶಕುನ ಹೇಳುತ್ತ ನಡೆಯುತ್ತಿದ್ದಾರೆ. ಇರುಳ ಹೊತ್ತಲ್ಲಿ ಜಂಟಿಯಾಗಿ ಹಾಲಕ್ಕಿ ಶಕುನ, ಹಗಲು ಹೊತ್ತಲ್ಲಿ ಒಂಟಿಯಾಗಿ ಬುಡಬುಡಿಕೆಯ ಶಾಸ್ತ್ರ ಹೇಳುವುದು ಇವರ ತಲೆತಲಾಂತರದ ವೃತ್ತಿ. ಕಯ್ಯ ತುದಿಯ …
ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ ರಾಮಾನುಜ ರಸ್ತೆಯ ಕ್ರಾಸೊಂದರಲ್ಲಿ ಅಂಗಡಿ ಇಟ್ಟುಕೊಂಡಿದ್ದ ವೀಣಾ ಮಾಂತ್ರಿಕ ರುದ್ರಪ್ಪನವರು ಯುವಕ ವಿಶ್ವೇಶ್ವರನ್ …