Browsing: hadupadu

ಅಜಯ್ ಕುಮಾರ್ ಎಂ ಗುಂಬಳ್ಳಿ ಗದ್ದೆ ಮಾಳಕ್ಕೆ ಮೊನ್ನೆದಿನ ಹೋಗಿದ್ದೆ. ಅಪ್ಪ-ಅವ್ವ ಇಬ್ಬರೇ ಭತ್ತದ ಕುಯ್ಲು ಕುಯ್ದು ಮುಗಿಸಿದ್ದರು. ಗದ್ದೆಯೇನು ಅಷ್ಟು ದೊಡ್ಡದಲ್ಲ. ಇಡೀ ಗದ್ದೆ ಬಯಲಲ್ಲಿ…

ಸಿರಿ ಮೈಸೂರು ʼಅಯ್ಯಾ… ಪಿಚ್ಚರ್ ಲವ್ ಸ್ಟೋರಿಲಿ ಏನದೆ ಏಳಿ. ಅದ್ಕಿಂತ ನಿಜ್ವಾದ್ ಲವ್ ಸ್ಟೋರಿನೇ ಚಂದ. ಜೀವ್ನದಲ್ಲಿ ಆಗೋ ಲವ್ ಸ್ಟೋರಿನ ತೊಗೊಂಡಲ್ವಾ ಪಿಚ್ಚರ್ ಮಾಡದು?ʼ…

ಶ್ರೀಧರ್ ಕೆ.ಸಿರಿ ನಮ್ಮ ಚಾಮರಾಜನಗರ ಜಿಲ್ಲೆಯ ಯಾವುದೇ ಊರಿನಲ್ಲಿ ಜಾತ್ರೆ, ಹಬ್ಬಗಳಲ್ಲಿ, ಯಾವುದೇ ದೇವರ ಗೀತೆಯ ಕ್ಯಾಸೆಟ್ ಹಾಕಲಿ, ಅದರಲ್ಲಿ ನಾಲ್ಕು ಹಾಡುಗಳನ್ನು ರವಿಕುಮಾರ್‌ರವರು ಬರೆದು, ರಾಗ…

ಡಾ. ಐಶ್ವರ್ಯಾ ಎಸ್ ಮೂರ್ತಿ ಯುದ್ದ ಮತ್ತು ಇತರ ಹಿಂಸಾತ್ಮಕ ಸಂದರ್ಭಗಳಲ್ಲಿ ಅತೀ ಹೆಚ್ಚು ಹಿಂಸೆ ಅನುಭವಿಸುವವರು ಮಹಿಳೆಯರು ಹಾಗೂ ಮಕ್ಕಳು ಎನ್ನುವುದನ್ನು ನಾನು ಕಣ್ಣಾರೆ ಅನುಭವಿಸಿದೆ.…

ಮಂಜುನಾಥ್ ಕುಣಿಗಲ್ ಪ್ರಸ್ತುತ “ಇಸ್ರೇಲ್-ಹಮಾಸ್” ಮತ್ತು “ಉಕ್ರೇನ್-ರಷ್ಯಾ” ಯುದ್ಧಗಳು ಜಗತ್ತಿನೆಲ್ಲೆಡೆ ಕೊಂಚ ಭೀತಿಯನ್ನು ತಂದೊಡ್ಡಿರುವುದು ನಿಜವೇ. ಯುದ್ಧಕ್ಕೆ ಏನೇ ಕಾರಣ ಇರಲಿ, ಅದರ ಅಪಾರ ಜೀವ-ದ್ರವ್ಯ ನಷ್ಟಗಳನ್ನು…

ಪ್ಯಾಪಿಲಾನ್ ಜೆರುಸೆಲೆಂ ಅನ್ನು ನಾನು ನೋಡಿದ್ದು ಪ್ರವಾಸಿಯಾಗಿಯಲ್ಲ. ಮನುಷ್ಯ ನಾಗರಿಕತೆಯ ಮೊದಲ ಘಟ್ಟಗಳಲ್ಲಿ ಮೂಡಿದ ಚರಿತ್ರೆಯ ತುಣುಕನ್ನು ಅರ್ಥಮಾಡಿಕೊಳ್ಳುವ ಕುತುಹಲಿಯಾಗಿಯೂ ಅಲ್ಲ. ಅಥವಾ ಯಹೂದಿಗಳ ಹಿಡಿತದಲ್ಲೇ ಇರುವ…

ಇವರು ಮೈಸೂರು ಅರಮನೆಯ ಪ್ಯಾಲೇಸ್ ಇಂಗ್ಲಿಷ್ ಬ್ಯಾಂಡಿನ ನಿವೃತ್ತ ಕ್ಲಾರಿಯೋನೆಟ್ ವಾದಕರಾದ ಡಿ.ರಾಮು. ವಯಸ್ಸು ಈಗ ಸುಮಾರು ಎಂಬತ್ತೈದರ ಆಸುಪಾಸು. ತಮ್ಮ ಹತ್ತನೇ ವರ್ಷದಲ್ಲೇ ಅರಮನೆಯಲ್ಲಿ ತಿಂಗಳಿಗೆ…

ಸಿರಿ ಮೈಸೂರು ಆಗೆಲ್ಲಾ ದಸರಾ ಎಂದರೆ ಅದೊಂಥರಾ ಹೇಳಲಾಗದ ವೈಭವ. ಸಂಭ್ರಮಕ್ಕೆ ಮತ್ತೊಂದು ಹೆಸರೇ ದಸರಾ ಅನಿಸುತ್ತಿತ್ತು…. ಹೀಗೆ ಹೇಳುತ್ತಿದ್ದಾಗ ಮೈಸೂರಿನ ಹಾಡುಹಕ್ಕಿ ಹೆಚ್.ಆರ್.ಲೀಲಾವತಿ ಅವರ ಮುಖದಲ್ಲಿ…

ಅನುರಾಧಾ ಸಾಮಗ ನವರಾತ್ರಿಯೆಂದ ಕೂಡಲೇ ಏನು ಲಹರಿ ಬರುತ್ತದೆ ನಿಮ್ಮ ಮನಸ್ಸಿನೊಳಗೆ ಎಂದು ಸ್ನೇಹಿತರೊಬ್ಬರು ಕೇಳಿದರು. ದಸರಾದ ಒಂದು ದಿನ . ನನ್ನ ದಕ್ಷಿಣ ಕನ್ನಡದ ನವರಾತ್ರಿಯೆಂದರೆ…

ಇ.ಆರ್.ರಾಮಚಂದ್ರನ್ ಸಾವಿರದ ಒಂಬೈನೂರ ಐವತ್ತರ ದಶಕದಲ್ಲಿ ಮಿಡ್ಲ್ ಸ್ಕೂಲಿನಲ್ಲಿ ಓದುತ್ತಿದ್ದಾಗ ನನ್ನ ದೊಡ್ಡ ಅಕ್ಕ ಕಲ್ಕತ್ತದಿಂದ ಬೆಂಗಳೂರಿಗೆ ಬಂದು ಎರಡು ದಿವಸಕ್ಕೇ,ಮೈಸೂರಿನಲ್ಲಿ ಒಂದು ವಾರಕ್ಕೆ ದಸರಾ ಶುರುವಾಗುತ್ತೆ.…