ಸಿರಿ ಮೈಸೂರು ಆಗೆಲ್ಲಾ ದಸರಾ ಎಂದರೆ ಅದೊಂಥರಾ ಹೇಳಲಾಗದ ವೈಭವ. ಸಂಭ್ರಮಕ್ಕೆ ಮತ್ತೊಂದು ಹೆಸರೇ ದಸರಾ ಅನಿಸುತ್ತಿತ್ತು.... ಹೀಗೆ ಹೇಳುತ್ತಿದ್ದಾಗ ಮೈಸೂರಿನ ಹಾಡುಹಕ್ಕಿ ಹೆಚ್.ಆರ್.ಲೀಲಾವತಿ ಅವರ ಮುಖದಲ್ಲಿ ಮಂದಹಾಸ ಇತ್ತು. ಗತವೈಭವದ ನೆನಪಿನಿಂದ ಮುಖದಲ್ಲಿ ಹೆಮ್ಮೆ ಮೂಡಿತ್ತು. 89ರ ಹರೆಯದಲ್ಲೂ ಚಟುವಟಿಕೆಯಿಂದ …