ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ. ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಬಳಸಿದರೆ …

