ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್.22ರಂದು ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ …