ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಿದೆ. ಇಬ್ಬರ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಭಾರತದ ಚಿತ್ರರಂಗಕ್ಕೆ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ. …