ವಿಜಯನಗರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು. ದಕ್ಷಿಣ ಕಾಶಿ ಎಂದೂ ಕರೆಯಿಸಿಕೊಳ್ಳುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಹಂಪಿಯ ಆನೆ ಲಕ್ಷ್ಮೀಯಿಂದ ಆಶೀರ್ವಾದ …