ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ…