ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀರೇಶ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ …

