Mysore
32
few clouds

Social Media

ಬುಧವಾರ, 08 ಏಪ್ರಿಲ 2026
Light
Dark

hani trap

Homehani trap

ಬೆಂಗಳೂರು : ಶಾಲಾ ಶಿಕ್ಷಕಿ ಬಳಸಿಕೊಂಡು ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ರೌಡಿಶೀಟರ್‌ ಗಣೇಶ್‌ ಕಾಳೆ. ಸಾಗರ್‌ ಮೋರೆ ಹಾಗು ಶೃತಿ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಮಹಾಲಕ್ಷ್ಮಿ ಬಡಾವಣೆಯಲ್ಲಿ ಖಾಸಗಿ ಪ್ರೀಸ್ಕೂಲ್‌ ನಡೆಸುತ್ತಿದ್ದ ಆರೋಪಿ …

ಹೊಸದಿಲ್ಲಿ: ಕರ್ನಾಟಕದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಒಟ್ಟು 48 ಮಂದಿ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ಇಲ್ಲವೇ ನ್ಯಾಯಾಂಗದ ತನಿಖೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಅರ್ಜಿದಾರರ ವಿರುದ್ಧವೂ ಕೆಂಡ …

ಬೆಂಗಳೂರು  : ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹನಿಟ್ರ್ಯಾಪ್‌ ಕುರಿತು ಸಮಗ್ರ ವಿವರಣೆಗಳನ್ನೊಳಗೊಂಡಂತೆ ನೀಡಿದ್ದ ಮನವಿಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ರಾಜ್ಯದ ಪೊಲೀಸ್‌‍ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ರಾಜಣ್ಣ ಅವರಿಂದ ಮನವಿ ಸ್ವೀಕರಿಸಿದ್ದ ಪರಮೇಶ್ವರ್‌ ಸಂಜೆಯೇ ಡಿಜಿಪಿಯವರಿಗೆ ಮನವಿ ರವಾನಿಸಿದ್ದು …

ಚಿಕ್ಕಬಳ್ಳಾಪುರ : ಜೇನಿನ ಜೈಲಿನ ಬಲೆಯ ಅನುಭವ ನನಗೆ ಆಗಿಲ್ಲ. ಆದರೆ ನನ್ನ ಹೆಸರಿನವರಿಗೆ ಆಗಿದೆ ಎಂಬ ವದಂತಿಗಳಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನನಗೆ ಹನಿಟ್ರ್ಯಾಪ್‍ನ ಯಾವುದೇ ಅನುಭವವಾಗಿಲ್ಲ ಎಂದರು. ಹನಿಟ್ರ್ಯಾಪ್ …

Stay Connected​
error: Content is protected !!