ಇಸ್ಲಾಮಾಬಾದ್: ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದು, ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು "ಭಾರತಕ್ಕಾಗಿ ಮಾತ್ರ" ಇಡಲಾಗಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ. ಸಿಂಧೂ ಜಲ …

