Mysore
28
broken clouds

Social Media

ಗುರುವಾರ, 09 ಏಪ್ರಿಲ 2026
Light
Dark

hanuma jayanthi

Homehanuma jayanthi

ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ ಸಮಯಕ್ಕೆ ತಲುಪಲಾಗಲೇ ಇಲ್ಲ. ದಾರಿಯುದ್ದಕ್ಕೂ ಕೇಸರಿ ಧ್ವಜಗಳನ್ನು ಹಾರಿಸುತ್ತಾ ಜೈ ಶ್ರೀರಾಮ್, ಜೈ ಹನುಮಾನ್ ಜಯಕಾರಗಳನ್ನು ಕೂಗುತ್ತಾ ಡಿಜೆ ಹಾಕಿಕೊಂಡು …

ಶ್ರೀರಂಗಪಟ್ಟಣ: ಹನುಮ ಜಯಂತಿ ಆಚರಣೆ ಎಲ್ಲೆಡೆ ನಡೆಯುತ್ತಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ತುಸು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್‌ ಸಂಕೀರ್ತನಾ ಯಾತ್ರೆ ನಡೆಯಿತು. ನಿಮಿಷಾಂಬ ದೇವಾಲಯದಿಂದ ಜಾಮೀಯಾ ಮಸೀದಿ ಮುಂಭಾಗದ ರಂಗನಾಥಸ್ವಾಮಿ …

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು …

ಮಂಡ್ಯ: ಬೈಕ್‌ ಸ್ಕಿಡ್‌ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ವೇಳೆ ಬೈಕ್‌ ಸ್ಕಿಡ್‌ ಆಗಿ ಈ ಅವಘಡ ಸಂಭವಿಸಿದೆ. …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್‌ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಸರಿ ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಂಕೀರ್ತನಾ ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್‌ ಹಾಕಿ ಅಲಂಕಾರ ಮಾಡಲಾಗಿದೆ. ಈ ಸಂಕೀರ್ತನಾ ಯಾತ್ರೆಯಲ್ಲಿ ಐದು …

ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಸುಖಧರೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಪಾಲ್ಗೊಂಡಿದ್ದ ಉಡುಪಿ ಜಿಲ್ಲೆಯ ಹೆಬ್ರಿ …

Stay Connected​
error: Content is protected !!