Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

hanuman flag

Homehanuman flag

ಮಂಡ್ಯ: ತಾಲೂಕಿನ ಕೆರಗೊಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ವಿರುದ್ಧ ಕೆರಗೋಡು ಗ್ರಾಮದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿ 28 ರಂದು ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ವಿರುದ್ಧ …

ಮಂಡ್ಯ: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. 15 ಕಿ.ಮೀ ಪಾದಯಾತ್ರೆ ಕೈಗೊಂಡಿರುವ ಸಾವಿರಾರು ಕಾರ್ಯಕರ್ತರು 'ಜೈ …

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಲಲಿತ್ …

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಹನುಮಧ್ವಜ ಹಾರಿಸಿದವರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರಿ ಆವರಣದಲ್ಲಿ, ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ. ಇದರಿಂದ …

ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ …

Stay Connected​