ಶ್ರೀರಂಗಪಟ್ಟಣ: ಹನುಮ ಜಯಂತಿ ಆಚರಣೆ ಎಲ್ಲೆಡೆ ನಡೆಯುತ್ತಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ತುಸು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ…