Mysore
31
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

hanur

Homehanur

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 4.5 ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಅಗ್ನಿಕುಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ …

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೊಡ್ಡಾಲತ್ತೂರು ಗ್ರಾಪಂನ ಸರ್ಕಾರಿ ಗುಡ್ಡವನ್ನು ಅಗೆದಿದ್ದು …

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …

ಹನೂರು: ಕಾರ್ಯನಿಮಿತ್ತ ಗೊಂಬೆಗಲ್ಲು ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾರಿ ನಡೆಸಿ ಸಾಯಿಸಿರುವ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ನೆಲ್ಲಿಕತ್ತರಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ. ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ನಾಗಪ್ಪ ಅವರಿಗೆ ಸೇರಿದ ಕರುವನ್ನು …

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಕುಟುಂಬಸ್ಥರೇ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದ ನಾಲ್ಕನೇ ಆರೋಪಿಗೆ ಹೆಚ್ಚಿನ ವಿಚಾರಣೆಗೆ ಒಂದು ದಿನಗಳ ಕಾಲ (ಶುಕ್ರವಾರ ಸಂಜೆಯವರೆಗೆ) ಅರಣ್ಯ ಇಲಾಖೆ ಕಸ್ಟಡಿಗೆ ನೀಡಿದ್ದಾರೆ. ಮಲೆ …

andolana original

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಪ್ರಯುಕ್ತ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ವೇತ ವರ್ಣದ ಕುದುರೆ ವಾಹನ ಜಂಬೂಸವಾರಿ ವಿಜೃಂಭಣೆಯಿಂದ ನೆರವೇರಿತು. ವಿಜಯ ದಶಮಿ ಅಂಗವಾಗಿ ಮಾದಪ್ಪನ ದೇಗುಲದ ಪಶ್ಚಿಮ ದಿಕ್ಕಿನ ಕಂಠಶಾಲೆಯ ಆವರಣದಲ್ಲಿ ತೂಗುಯ್ಯಾಲೆ ಯನ್ನು ನಿರ್ಮಿಸಿ, ರಾತ್ರಿ …

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ …

Stay Connected​
error: Content is protected !!