ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಾಮರಾಜನಗರ ಜಿಲ್ಲೆ, ವಿವೇಕಾನಂದ ಸಂಯುಕ್ತ ಪದವಿ …