hanur

ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ…

7 months ago

ಹನೂರು | ಮ.ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಹೆಣ್ಣಾನೆ ಮೃತ ದೇಹ ಪತ್ತೆ

ಹನೂರು : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಸಮೀಪದ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯ ಮೃತ ದೇಹ…

7 months ago

ಸರ್ಕಾರಿ ಶಾಲೆ ದುಸ್ಥಿತಿ | ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್‌ ; ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಹನೂರು : ತಾಲೂಕಿನ ಕೂಡ್ಲೂರು ಕ್ಲಸ್ಟರ್ ಅಂಚಿಪಾಳ್ಯ ಶಾಲೆಯ ದುಸ್ಥಿತಿಯ ಬಗ್ಗೆ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಇದೆಂತ ಪರಿಸ್ಥಿತಿ ಬಂತು…

7 months ago

ಹನೂರು: ದೇವಸ್ಥಾನದ ಹುಂಡಿಯಲ್ಲಿದ್ದ ಹಣ ಎಗರಿಸಿದ ಖದೀಮರು

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಇಲ್ಲಿನ ದೇವಾಲಯದ ಬೀಗ ಹೊಡೆದು ಒಳನುಗ್ಗಿರುವ ದುಷ್ಕರ್ಮಿಗಳು,…

7 months ago

ಹನೂರು | ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷ..!

ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ…

9 months ago

ಹನೂರು| ಬಹಿರ್ದೆಸೆಗೆ ಹೋಗಿದ್ದ ಯುವಕನ ಮೇಲೆ ಕಾಡಾನೆ ದಾಳಿ

ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರಿಪ್ರಸಾದ್…

9 months ago

ಹನೂರು: ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ…

9 months ago

ಹನೂರು| ನಕಲಿ ಕೀ ಬಳಸಿ ಚಿನ್ನಾಭರಣ ಕಳ್ಳತನ

ಹನೂರು: ನಕಲಿ ಕೀ ಬಳಸಿ ಖದೀಮರು ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ತಾಲ್ಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವ ಪ್ರಸಾದ್‌ ಎಂಬುವವರ ಮನೆಯಲ್ಲಿ ಈ…

10 months ago

ಹನೂರು | ಪ್ರತ್ಯೇಕ ಪ್ರಕರಣ ; ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಶಾಗ್ಯ ಗ್ರಾಮದ ರಾಚನಾಯಕ( 75)ಅಲಿಯಾಸ್…

12 months ago

ಕಗ್ಗಲಿಗುಂದಿ, ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್‌ ಭೇಟಿ, ಪರಿಶೀಲನೆ

ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ…

1 year ago