hanur

ಹನೂರು ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ: ಶಾಸಕ ಮಂಜುನಾಥ್‌

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ…

1 year ago

ಕಾಡು ಪ್ರಾಣಿಗಳಿಂದ ಬೆಳೆ ನಾಶ: ಪರಿಹಾರಕ್ಕೆ ರೈತನ ಮನವಿ

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ…

1 year ago

ಹನೂರು: ತಮಿಳುನಾಡಿಗೆ ಅಕ್ರಮ ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53)…

1 year ago

ಮ. ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ: ಇಬ್ಬರು ಮುಖ್ಯ ಪೇದೆಗಳ ಅಮಾನತ್ತು

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು…

1 year ago

ಹನೂರು: 20 ಲಕ್ಷ ನಗದು, 308 ಗ್ರಾಂ ಚಿನ್ನ ಕಳವು

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ…

1 year ago

ಪಿಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ಹೆಚ್ಚುವರಿ ಸಫಾರಿ ವಾಹನ

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ವನ್ಯಜೀವಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚುವರಿಯಾಗಿ ಹೊಸದಾಗಿ ಸಫಾರಿ ವಾಹನ ನೀಡಲಾಗಿದೆ.…

1 year ago

ಹಸುವಿನ ಸಗಣಿ, ಮಣ್ಣಿನ ಗಣೇಶ ಮಾಡಿ ಮಾದರಿಯಾದ ಈರಣ್ಣ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಲೆ ಮಹದೇಶ್ವರ…

1 year ago

ಬಿಆರ್‌ಟಿ ವಲಯದಲ್ಲಿ ಪತ್ತೆಯಾದ ಹೆಣ್ಣಾನೆ ಕಳೇಬರ

ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ…

1 year ago

ಅಜ್ಜೀಪುರ – ಗರಿಕೆಕಂಡಿ ರಸ್ತೆ ಅಭಿವೃದ್ಧಿಪಡಿಸುವಂತೆ ಪ್ರತಿಭಟನೆ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ…

1 year ago

ಹನೂರು: ಇಂದು, ನಾಳೆ ವಿದ್ಯುತ್‌ ವ್ಯತ್ಯಯ

ಹನೂರು: ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ಹಾಗೂ 24 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

2 years ago