ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರಿಪ್ರಸಾದ್ ಎಂಬುವವನೇ ಮೃತಪಟ್ಟ ಯುವಕನಾಗಿದ್ದಾನೆ. ಚಂಗಡಿ ಗ್ರಾಮದ ಮಧು ರವರು ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲಿ …










